
ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್ ವಿರುದ್ಧ ಸಚಿವ ಸುಧಾಕರ್ ಕಿಡಿ
ಕಾಂಗ್ರೆಸ್ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು| ಹಗರಣಗಳಿಂದಲೇ ಕಾಂಗ್ರೆಸ್ ಸರ್ಕಾರ ಉರುಳಿ ಹೋಗಿದೆ|ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಅಂತ ಹೇಳಬೇಕಾಗುತ್ತದೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ ಸಚಿವ ಡಾ. ಕೆ. ಸುಧಾಕರ್|
ಬೆಂಗಳೂರು(ಜು.11): ಕಾಂಗ್ರೆಸ್ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು, ಇಲ್ಲಾಂದ್ರೆ ಒಬ್ಬೊಬ್ಬ ಕಾಂಗ್ರೆಸ್‌ನವರ ಜಾತಕವನ್ನ ಬಿಚ್ಚಿಡಬೇಕಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಕೈ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಆರ್ಭಟ: ಸೆಕೆಂಡ್ ಸಂಡೇ ಲಾಕ್‌ಡೌನ್‌ಗೆ ಕೌಂಟ್‌ಡೌನ್
ಹಗರಣಗಳಿಂದಲೇ ಕಾಂಗ್ರೆಸ್ ಸರ್ಕಾರ ಉರುಳಿ ಹೋಗಿದೆ. ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಅಂತ ಹೇಳಬೇಕಾಗುತ್ತದೆ. ಆರೋಗ್ಯ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ನಡೆದಿಲ್ಲ ಎಂದು ಹೇಳಿದ್ದಾರೆ.