ನೈಟ್ ಕರ್ಫ್ಯೂ ; ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ: ಸುಧಾಕರ್

ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

First Published Dec 25, 2020, 5:54 PM IST | Last Updated Dec 25, 2020, 5:54 PM IST

ಬೆಂಗಳೂರು (ಡಿ. 25): ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

ಈ ನಿರ್ಧಾರದ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ಅವಿವೇಕತನದಿಂದ ಯಾವುದನ್ನೂ ಮಾಡಿಲ್ಲ. ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ. ಬ್ರಿಟನ್, ಜರ್ಮನಿಯಲ್ಲಿ ಲಾಕ್‌ಡೌನ್ ಮಾಡಿದ್ದಾರೆ. ಅವರಿಗೆ ಬುದ್ಧಿ ಇಲ್ವೇನ್ರಿ..? ಎಂದು ಹೇಳಿದ್ದಾರೆ.