ಕೊರೊನಾಗೆ ವ್ಯಾಕ್ಸಿನ್ ರೆಡಿ; ಮಹಾಮಾರಿಯಿಂದ ಸದ್ಯದಲ್ಲೇ ಸಿಗಲಿದೆ ಮುಕ್ತಿ?

ಕೋವಿಡ್ ಮಹಾಮಾರಿಗೆ ಅಮೆರಿಕಾದಲ್ಲಿ ಲಸಿಕೆ ಸಿದ್ಧವಾಗಿದೆ ಎನ್ನುವ ವಿಚಾರ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಆಸ್ಟ್ರಾಜನಿಕ್ ಸಂಸ್ಥೆಯ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 27): ಕೋವಿಡ್ ಮಹಾಮಾರಿಗೆ ಅಮೆರಿಕಾದಲ್ಲಿ ಲಸಿಕೆ ಸಿದ್ಧವಾಗಿದೆ ಎನ್ನುವ ವಿಚಾರ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಆಸ್ಟ್ರಾಜನಿಕ್ ಸಂಸ್ಥೆಯ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದ್ದಾರೆ. 

ಮಾಸ್ಕ್ ದಂಡ ವಸೂಲಿ ಮಾಡಲು ಮಾರ್ಷಲ್‌ಗಳಿಗೆ ದಿನಕ್ಕಿಷ್ಟು ಟಾರ್ಗೆಟ್...!

ರಾಜ್ಯದಲ್ಲಿ ವ್ಯಾಕ್ಸಿನ್ ಅಗತ್ಯ ಎಷ್ಟಿದೆ? ವ್ಯಾಕ್ಸಿನ್ ವಿತರಣಾ ಪ್ರಕ್ರಿಯೆ ಹೇಗೆ? ಸರಬರಾಜು ಹೇಗೆ? ಈ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. 

Related Video