
ಡಿಸಂಬರ್, ಜನವರಿಯಲ್ಲಿ ಕೋವಿಡ್ 2 ನೇ ಅಲೆ ಪಕ್ಕಾ; ಮತ್ತೆ ಲಾಕ್‌ಡಾನ್ ಆಗುತ್ತಾ?
ಡಿಸಂಬರ್ ಹಾಗೂ ಜನವರಿಯಲ್ಲಿ ರಾಜ್ಯದಲ್ಲಿ ಕೋವಿಡ್ 2 ನೇ ಅಲೆ ಬಗ್ಗೆ ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಬೆಂಗಳೂರು (ಡಿ. 02): ಡಿಸಂಬರ್ ಹಾಗೂ ಜನವರಿಯಲ್ಲಿ ರಾಜ್ಯದಲ್ಲಿ ಕೋವಿಡ್ 2 ನೇ ಅಲೆ ಬಗ್ಗೆ ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್ ; ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ..?
ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾ, ಬೇಡವಾ? ಎನ್ನುವುದರ ಬಗ್ಗೆ ನಾವಿನ್ನೂ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿಗಳ ಜೊತೆ ನಾವು ಚರ್ಚೆ ಮಾಡುತ್ತೇವೆ. ಇನ್ನು ನೈಟ್ ಕರ್ಫ್ಯೂ ಬಗ್ಗೆ ಇನ್ನೊಮ್ಮೆ ಅವಲೋಕಿಸುತ್ತೇವೆ. ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.