ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಸ್ಥಳಕ್ಕೆ ಸುಧಾಕರ್ ಭೇಟಿ

ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಚಿಕ್ಕಬಳ್ಳಾಪುರ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 23):  ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಇಲ್ಲಿನ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ. ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್ : ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ

Related Video