ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!

ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

Related Video