ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 26): ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 

ಇನ್ನೊಂದು ಕಡೆ ಸಚಿವ ಸೋಮಣ್ಣ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಧ್ವಂಸನೂ ಮಾಡಿಲ್ಲ, ಏನೂ ಮಾಡಿಲ್ಲ. ಇದು ಸ್ಥಳಾಂತರವಷ್ಟೇ ಎಂದು ಹೇಳಿದ್ದಾರೆ. ಸಚಿವ ಸೋಮಣ್ಣರ ಹೇಳಿಕೆ ಇನ್ನಷ್ಟು ಪ್ರಶ್ನೆಯನ್ನು ಹುಟ್ಟು ಹಾಕಿದೆ. 

Related Video