ನಾಪತ್ತೆಯಾಗಿದ್ದ ಡ್ರೋಣ್ ಪ್ರತಾಪ್ ಪೊಲೀಸ್ ವಶಕ್ಕೆ

ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆಯಲ್ಲಿ ಮೈಸೂರಿನಲ್ಲಿ  ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ ಪೊಲೀಸರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಸಹೋದರಿಯ ಸ್ನೇಹಿತೆ ಮನೆಯಲ್ಲಿ ಪತ್ತೆಯಾಗಿದ್ದಾರೆ. ತಲಘಟ್ಟಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 21): ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆಯಲ್ಲಿ ಮೈಸೂರಿನಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ ಪೊಲೀಸರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಸಹೋದರಿಯ ಸ್ನೇಹಿತೆ ಮನೆಯಲ್ಲಿ ಪತ್ತೆಯಾಗಿದ್ದಾರೆ. ತಲಘಟ್ಟಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡ್ರೋಣ್ ಪ್ರತಾಪ್ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಬಂದಿದ್ದಾರೆ ಎಂದು ಅವರು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಬೇಕೆಂದು ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಅವರು ನಿಯಮ ಉಲ್ಲಂಘಿಸಿ ಮೈಸೂರಿಗೆ ತೆರಳಿದ್ದರು. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಹಿತಿ ಇಲ್ಲಿದೆ ನೋಡಿ..!

ಡ್ರೋಣ್ ಪ್ರತಾಪ್‌ಗೆ ಶಾಕ್, ದಾಖಲಾಯ್ತು ಕಂಪ್ಲೆಂಟ್!

Related Video