
Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ
'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ (Cabinet) ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ (Nehru Olekar) ಆಗ್ರಹಿಸಿದ್ಧಾರೆ.
ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ
'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ ಆಗ್ರಹಿಸಿದ್ಧಾರೆ.