ಅನಿತಾ ಕುಮಾರಸ್ವಾಮಿ ಕ್ಷೇತ್ರದಲ್ಲಿ ಯೇಸು ವಿವಾದ: ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಷನ್‌ಗೆ ಡಿಸಿಎಂ ಶ್ಲಾಘನೆ
ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಡಿಕೆಶಿ ಮುಂದಾಗಿದ್ರು. ಈ ವಿವಾದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದೀಗ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರದಲ್ಲೂ ಚರ್ಚ್ ನಿರ್ಮಾಣದ ವಿವಾದ ತಲೆದೂರಿದೆ. ಮತಾಂತರದ ಜೊತೆ, ಸರ್ಕಾರಿ ಭೂಕಬಳಿಕೆ ಯತ್ನದ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಚರಣೆಯಲ್ಲಿ ಬಯಲಾಗಿದೆ. ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಿಂದ, ರಾಮನಗರದಲ್ಲಿ ಮತಾಂತರ ಯತ್ನದ ಸತ್ಯ ಬಯಲಾಗಿದೆ. ಈ ಬಗ್ಗೆ ಡಿಸಿಎಂ ಅಶ್ವತ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ..
ಬೆಂಗಳೂರು/ರಾಮನಗರ, [ಜ.11]: ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಡಿಕೆಶಿ ಮುಂದಾಗಿದ್ರು. ಈ ವಿವಾದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದೀಗ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರದಲ್ಲೂ ಚರ್ಚ್ ನಿರ್ಮಾಣದ ವಿವಾದ ತಲೆದೂರಿದೆ.
ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!
ಮತಾಂತರದ ಜೊತೆ, ಸರ್ಕಾರಿ ಭೂಕಬಳಿಕೆ ಯತ್ನದ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಚರಣೆಯಲ್ಲಿ ಬಯಲಾಗಿದೆ. ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಿಂದ, ರಾಮನಗರದಲ್ಲಿ ಮತಾಂತರ ಯತ್ನದ ಸತ್ಯ ಬಯಲಾಗಿದೆ. ಈ ಬಗ್ಗೆ ಡಿಸಿಎಂ ಅಶ್ವತ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ..