ಲಾಕ್‌ಡೌನ್ 4.0: ಹೊಸ ನಿಯಮಗಳ ಬಗ್ಗೆ ಡಿಸಿಎಂ ಸುಳಿವು
ನಾಲ್ಕನೇ ಹಂತದ ಲಾಕ್‌ಡೌನ್ ಹೇಗಿರಲಿದೆ ಎನ್ನುವ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ಲಾಕ್‌ಡೌನ್ 4.0 ಹೊಸ ನಿಯಮಗಳ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರು, (ಮೇ.13): ಕೊರೋನಾ ಮೂರನೇ ಹಂತದ ಲಾಕ್‌ಡೌನ್ ಇಂದಿಗೆ (ಭಾನುವಾರ) ಅಂತ್ಯವಾಗಲಿದ್ದು, ಸೋಮವಾರದಿಂದ ನಾಲ್ಕುನೇ ಹಂತದ ಲಾಕ್‌ಡೌನ್ ಹೊಸ ರೀತಿಯಲ್ಲಿರುತ್ತದೆ ಎಂದು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮತ್ತೊಂದು ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ: ಸೋಮವಾರದಿಂದ 4.0 ಶುರು
ಈ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್ ಹೇಗಿರಲಿದೆ ಎನ್ನುವ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ಲಾಕ್‌ಡೌನ್ 4.0 ಹೊಸ ನಿಯಮಗಳ ಬಗ್ಗೆ ಸುಳಿವು ನೀಡಿದ್ದಾರೆ.
"