ಹಸಿದವರ ಪಾಲಿಗೆ ಅನ್ನದಾತ, ಕಷ್ಟದಲ್ಲಿರುವವರ ಆಪತ್ಬಾಂಧವ ಡಿಸಿಎಂ ಕಾರಜೋಳ.!

ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.  ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 19): ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ. ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ. 

Related Video