Asianet Suvarna News Asianet Suvarna News

ರೋಷನ್ ಬೇಗ್ ಮನೆ ಸೇರಿ 6 ಕಡೆ ಇಡಿ ದಾಳಿ, ವಿದೇಶಗಳಲ್ಲಿ ಕೋಟ್ಯಂತರ ರೂ ಹೂಡಿಕೆ ಬಹಿರಂಗ

Aug 5, 2021, 12:28 PM IST

ಬೆಂಗಳೂರು (ಆ. 05): ಐಎಂಎ ಹಗರಣದ ಆರೋಪಿ ಮನ್ಸೂರ್ ಅಲಿ ಖಾನ್‌ನಿಂದ 400 ಕೋಟಿ ರೂ ಹಣ ಪಡೆದಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ರೋಷನ್ ಬೇಗ್ ಮನೆ ಸೇರಿ 6 ಕಡೆ ಇಡಿ ದಾಳಿ ಮಾಡಿದೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಕ್ರಮ ಆಸ್ತಿಗಳ ವಿವರಗಳನ್ನು ಪರಿಶೀಲಿಸಿದ್ದಾರೆ. ಕೆಲ ದಿನಗಳ ಹಿಂದೆ ಕೋರ್ಟ್ ಆದೇಶದಂತೆ 16 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಇಡಿ ದಾಳಿ ಹಿನ್ನಲೆ ಬೇಗ್ ನಿವಾಸಕ್ಕೆ ಸಿಆರ್‌ಪಿಎಫ್ ಭದ್ರತೆ ಒದಗಿಸಲಾಗಿದೆ. 
 

Video Top Stories