ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? 

First Published Aug 8, 2022, 10:24 AM IST | Last Updated Aug 8, 2022, 10:26 AM IST

ಬೆಂಗಳೂರು (ಆ. 08): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? ಬಿಬಿಎಂಪಿ ಮೇಲೆ ಒತ್ತಡ ಇದೆಯಾ...? ಮೈದಾನವನ್ನು ಕಂದಾಯ ಇಲಾಖೆಯಿಂದ ಬಿಬಿಎಂಪಿಗೆ ವರ್ಗಾಯಿಸಿ ಎಂದು ನಾಗರೀಕ ಒಕ್ಕೂಟ ಆರ್ ಅಶೋಕ್‌ಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದು ಕಡೆ ವಕ್ಫ್ ಬೋರ್ಡ್ ಕಾನೂನು ಹೋರಾಟಕ್ಕಿಳಿದಿದೆ. 

ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

Video Top Stories