Karnataka News: ನವೀನ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ, ಮೃತ ದೇಹ ತರುವುದಾಗಿ ಭರವಸೆ

: ಉಕ್ರೇನ್‌ನಲ್ಲಿ ಬಾಂಬ್ ದಾಳಿಯಿಂದ ಮೃತಪಟ್ಟ ನವೀನ್ ಪಾರ್ಥೀವ ಶರೀರವನ್ನು ಆದಷ್ಟು ಬೇಗ ತಾಯ್ನಾಡಿಗೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 06): ಉಕ್ರೇನ್‌ನಲ್ಲಿ ಬಾಂಬ್ ದಾಳಿಯಿಂದ ಮೃತಪಟ್ಟ ನವೀನ್ ಪಾರ್ಥೀವ ಶರೀರವನ್ನು ಆದಷ್ಟು ಬೇಗ ತಾಯ್ನಾಡಿಗೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ನವೀನ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ 25 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು. 

Related Video