Asianet Suvarna News

ಗ್ರಾಹಕರಿಗೆ ಶಾಕ್ , ತೈಲಬೆಲೆ ಏರಿಕೆ ಆಯ್ತು, ಈಗ ವಿದ್ಯುತ್ ಯುನಿಟ್ ದರವೂ ಏರಿಕೆ

Jun 9, 2021, 5:45 PM IST

ಬೆಂಗಳೂರು (ಜೂ. 09): ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯದ ಜನರಿಗೆ ವಿದ್ಯುತ್ ಯುನಿಟ್ ದರ ಏರಿಕೆ ಬಿಸಿ ತಟ್ಟಿದೆ. ಪ್ರತಿ ಯುನಿಟ್‌ಗೆ 30 ಪೈಸೆ ಏರಿಕೆಯಾಗಿದೆ. ಏಪ್ರಿಲ್ 1 ರಿಂದಲೇ ಅನ್ವಯವಾಗಲಿದೆ. ಲಾಕ್‌ಡೌನ್‌ನಿಂದ ಜನರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ತೈಲಬೆಲೆ 100 ರ ಗಡಿ ದಾಟಿದೆ. ಇದೀಗ ವಿದ್ಯುತ್ ಯೂನಿಟ್ ದರ ಏರಿಕೆಯಿಂದ ಗ್ರಾಹಕರಿಗೆ ಬರೆ ಬೀಳಲಿದೆ.

ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್