ಆರೋಗ್ಯದಲ್ಲಿ ಚೇತರಿಕೆ, ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೊನಾದಿಂದ ಆಸ್ಪತ್ರೆ ಸೇರಿದ್ದ ರಮೇಶ್ ಜಾರಕಿಹೊಳಿ ಇದೀಗ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

Share this Video
  • FB
  • Linkdin
  • Whatsapp

ಬೆಂಗಳೂರು (ಏ. 07): ಕೊರೊನಾದಿಂದ ಆಸ್ಪತ್ರೆ ಸೇರಿದ್ದ ರಮೇಶ್ ಜಾರಕಿಹೊಳಿ ಇದೀಗ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಎಸ್‌ಐಟಿ ವಿಚಾರಣೆಗೆ ಗೈರಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಿಚಾರಣೆಗೆ ಹಾಜರಾಗ್ತಾರಾ..? ನೋಡಬೇಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video