Exclusive: ಏನಾಗ್ತಿದೆ ಎಸಿಬಿ ದಾಳಿಗಳು, ಎತ್ತ ಸಾಗುತ್ತಿದೆ ತನಿಖೆಗಳು..? ಅಸಲಿ ಕಹಾನಿ ಇದು

ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಇರಲು ಎಸಿಬಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆಯಾ.? ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆಯಾ..? ಎಷ್ಟು ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗುತ್ತಿದೆ.? 

First Published Jul 10, 2022, 10:32 AM IST | Last Updated Jul 10, 2022, 10:32 AM IST

ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಇರಲು ಎಸಿಬಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆಯಾ.? ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆಯಾ..? ಎಷ್ಟು ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗುತ್ತಿದೆ.? ಎಂದು ನೋಡುವುದಾದರೆ, ಎಸಿಬಿ ನೆಪ ಮಾತ್ರಕ್ಕೆ ಕೆಲಸ ಮಾಡುತ್ತಿರುವುದಾಗಿ ಕಾಣಿಸುತ್ತಿದೆ. ದಾಳಿ ನಡೆದ ಬಳಿಕ ತನಿಖೆ ಹಳ್ಳ ಹಿಡಿಯುತ್ತದೆ. ಕಳೆದ 5 ವರ್ಷಗಳಲ್ಲಿ 63 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದಾರೆ. 23 ಪ್ರಕರಣಗಳಿಗೆ ಬಿ ರಿಪೋರ್ಟ್ ಹಾಕಿದ್ದಾರೆ. ಈ ಬಗ್ಗೆ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. 

Video Top Stories