ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು Exclusive ಮಾಹಿತಿ!

ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 23): ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇತ್ತೀಚಿಗೆ ಕಲ್ಲು ಕ್ವಾರಿಗಳಲ್ಲಿ ಜಿಲೆಟಿನ್ ಮಾತ್ರವಲ್ಲದೇ ಅಮೋನಿಯಂ ನೈಟ್ರೇಟ್ ಹೆಚ್ಚು ಬಳಸಲಾಗುತ್ತದೆ. ಇದೇ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ. 

ಪ್ರಬಲ ಖಾತೆ ಇದ್ದವರಿಗೆ ಶಾಕ್, ಸಣ್ಣ ಖಾತೆ ಹೊಂದಿದ್ದವರಿಗೆ ಲಕ್! ಏನಿದು ಪಾಲಿಟಿಕ್ಸ್..!

Related Video