ಮತಾಂತರ ನಿಷೇಧ ಕಾಯ್ದೆ ಮಂಡನೆ: ವಿಧೇಯಕದ ಪ್ರಮುಖ ಅಂಶಗಳು ಇಲ್ಲಿವೆ
ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಒಟ್ಟು 14 ಸೆಕ್ಷನ್ಗಳಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಡಿಸಿದರು. ಈ ಮತಾಂತರ ನಿಷೇಧ ಮಸೂದೆಯಲ್ಲಿನ ಪ್ರಮುಖ ಅಂಶಗಳು ಇಂತಿವೆ.
ಬೆಳಗಾವಿ, (ಡಿ.21): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಮಂಡನೆಯಾಗಿದೆ.
Anti Conversion Bill: ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ