Asianet Suvarna News Asianet Suvarna News

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆಯ ಅಗತ್ಯವಿದೆ ಎಂದ ಸಚಿವ

ಕೊರೋನಾ ಎರಡನೇ ಅಲೆಯ ತೀವ್ರತೆಗೆ ಬ್ರೇಕ್ ಹಾಕಲು ಸರ್ಕಾರ ಲಾಕ್‍ಡೌನ್ ಮೊರೆ ಹೋಗಿದೆ. ಆದರೂ ಕೊರೋನಾ ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ.  ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಲಾಕ್‍ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಹಲವರ ಅಭಿಪ್ರಾಯಪಟ್ಟಿದ್ದಾರೆ.

May 15, 2021, 6:30 PM IST

ಬೆಂಗಳೂರು, (ಮೇ.15): ಕೊರೋನಾ ಎರಡನೇ ಅಲೆಯ ತೀವ್ರತೆಗೆ ಬ್ರೇಕ್ ಹಾಕಲು ಸರ್ಕಾರ ಲಾಕ್‍ಡೌನ್ ಮೊರೆ ಹೋಗಿದೆ. ಆದರೂ ಕೊರೋನಾ ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. 

'ಲಾಕ್ ಡೌನ್ ಇನ್ನೊಂದು ವಾರ ಮುಂದುರೆಸಬೇಕಿದೆ'

 ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಲಾಕ್‍ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಹಲವರ ಅಭಿಪ್ರಾಯಪಟ್ಟಿದ್ದಾರೆ. ಇನ್ನು ನಗರಾಭಿವೃದ್ಧಿ ಸಚಿವರು ಸಹ ಅದೇ ಮಾತನ್ನು ಹೇಳಿದ್ದಾರೆ.