Asianet Suvarna News Asianet Suvarna News

ಇಂದಿನಿಂದ ಪುನೀತ್‌ ಸಮಾಧಿ ವೀಕ್ಷಣೆಗೆ ಅವಕಾಶ

ಇಂದಿನಿಂದ ಸಾರ್ವಜನಿಕರಿಗೆ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಅಭಿಮಾನಿಗಳು ಪುನೀತ್‌ ಸಮಾಧಿಗೆ ನಮನ ಸಲ್ಲಿಸಬಹುದು.

ಬೆಂಗಳೂರು (ನ. 03): ಇಂದಿನಿಂದ ಸಾರ್ವಜನಿಕರಿಗೆ ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಸಮಾಧಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಅಭಿಮಾನಿಗಳು ಪುನೀತ್‌ ಸಮಾಧಿಗೆ ನಮನ ಸಲ್ಲಿಸಬಹುದು.

ಕಾರು, ಸೈಕಲ್ ಕ್ರೇಜಿಯಾಗಿದ್ದರು ಪುನೀತ್, ಸೈಕಲ್‌ನಲ್ಲಿ ಇಡೀ ಬೆಂಗಳೂರು ಸುತ್ತಿದ್ರು!

ಮಂಗಳವಾರ ಕುಟುಂಬದವರಿಂದ ಹಾಲು ತುಪ್ಪ ಕಾರ್ಯ ಮುಗಿದಿದೆ. ಹೀಗಾಗಿ ಸಾರ್ವಜನಿಕರು ಹಾಗೂ ಅಭಿಮಾನಿಗಳ ಮನವಿಯಂತೆ ನ.3ರಿಂದ ಅಗಲಿದ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.


 

Video Top Stories