ವಿವಾದಿತ 3 ಕೃಷಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿದ್ಹೀಗೆ

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 
 

First Published Nov 19, 2021, 2:57 PM IST | Last Updated Nov 19, 2021, 2:57 PM IST

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Law Repeal)  ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. 

Farm Laws: ಚುನಾವಣಾ ಎಫೆಕ್ಟ್, ಕೃಷಿಕಾಯ್ದೆ ವಾಪಸ್, ಅಚ್ಚರಿ ಮೂಡಿಸಿದ ಕೇಂದ್ರದ ನಿರ್ಧಾರ

ಸರ್ಕಾರ ರೈತರ ಹೋರಾಟ ಮಣಿದಿದೆ ಎನ್ನುವ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಂಚರಾಜ್ಯ ಚುನಾವಣೆ ದೃಷ್ಟಿಯಿಂದ ಈ ಕಾಯ್ದೆಯನ್ನು ಹಿಂಪಡೆದಿಲ್ಲ. ಈ ಕಾಯ್ದೆ ವಿರುದ್ಧ ಚಳುವಳಿ ಇದ್ಧಾಗಲೂ ನಾವು ಗೆದ್ದಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.