Asianet Suvarna News Asianet Suvarna News

ಅವ್ರಿಗೆ ಬೈಯಕ ಇವಾ ಯಾರೀ: ಸಚಿವ ಬಿ.ಸಿ. ಪಾಟೀಲ್‌ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ

ಕೋಡಿಹಳ್ಳಿ ಚಂದ್ರಶೇಖರ್ ಅಜ್ಞಾನಿ ಎಂದಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು, (ಸೆ.21): ಕೋಡಿಹಳ್ಳಿ ಚಂದ್ರಶೇಖರ್ ಅಜ್ಞಾನಿ ಎಂದಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಮಂಗಳವಾರ ವಿವಾದಿತ ವಿಧೇಯಕಗಳು ಮಂಡನೆ ನಿಶ್ಚಿತ: ಸದನ ಗದ್ದಲದ ಗೂಡಾಗೋದು ಗ್ಯಾರಂಟಿ

ಬಿ.ಸಿ. ಪಾಟೀಲ್ ವಿರುದ್ಧ ರೈತ ಮಹಿಳೆಯೊಬ್ಬರು ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್  ಅವಿವೇಕಿ ಅಲ್ಲ. ಬಿ.ಸಿ.ಪಾಟೀಲ್ ಅವಿವೇಕಿ ಅಂತೆಲ್ಲಾ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. 

Video Top Stories