Asianet Suvarna News Asianet Suvarna News

ಸುಗ್ರಿವಾಜ್ಞೆ ಹಿಂಪಡೆಯಿರಿ, ಇಲ್ಲ ಉಗ್ರ ಹೋರಾಟ ಎದುರಿಸಿ: ಸರ್ಕಾರಕ್ಕೆ ರೈತರ ವಾರ್ನಿಂಗ್

ಬೆಂಗಳೂರಿನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.  ಕೊರೊನಾ ಭೀತಿಯನ್ನೂ ಲೆಕ್ಕಿಸದೇ ರೈತರು ಬೀದಿಗಿಳಿದಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. 

ಬೆಂಗಳೂರು (ಸೆ. 23): ಸಿಲಿಕಾನ್ ಸಿಟಿಯಲ್ಲಿ ರೈತ ಸಂಘಟನೆಗಳ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.  ಕೊರೊನಾ ಭೀತಿಯನ್ನೂ ಲೆಕ್ಕಿಸದೇ ರೈತರು ಬೀದಿಗಿಳಿದಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಫ್ರೀಡಂ ಪಾರ್ಕ್‌ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಮೌರ್ಯ ಸರ್ಕಲ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. 

Video Top Stories