ಬೆಂಗಳೂರಿನಲ್ಲಿ ಇಂದೂ ಪ್ರತಿಭಟನೆ: ಕರವೇ ಕಾರ್ಯಕರ್ತರಿಂದ ರಾಜಭವನಕ್ಕೆ ಮುತ್ತಿಗೆ

ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 09): ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರತಿಭಟನೆಗೆ ಕರವೇ ಕೂಡಾ ಸಾಥ್ ನೀಡಿದೆ. ಇಂದು ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಟೌನ್‌ಹಾನ್‌ನಿಂದ ರಾಜಭವನಕ್ಕೆ ಜಾಥಾ ಮೂಲಕ ತೆರಳಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ; ಹೊರ ಬರುವಾಗ ಎಚ್ಚರ ವಹಿಸಿ

Related Video