ಬಲೆಗೆ ಬಿದ್ದ ಎಫ್‌ಡಿಎ ಲೀಕಾಸುರರು; ಸಿಸಿಬಿಯಿಂದ ರೋಚಕ ಕಾರ್ಯಾಚರಣೆ

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಬಂಧಿತ ಆರೋಪಿಗಳ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. 35 ಲಕ್ಷ ರೂಗಳನ್ನು ವಶಕ್ಕೆ ಪಡೆಯಲಾಗಿದೆ. 

First Published Jan 24, 2021, 1:37 PM IST | Last Updated Jan 24, 2021, 1:42 PM IST

ಬೆಂಗಳೂರು (ಜ. 24): FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಬಂಧಿತ ಆರೋಪಿಗಳ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. 35 ಲಕ್ಷ ರೂಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಇಬ್ಬರು ಅಭ್ಯರ್ಥಿಗಳನ್ನು ವಶಕ್ಕೆ ಪಡೆಯಲು ಸಿಸಿಬಿ ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಸಿಸಿಬಿ ಆರೋಪಿಗಳನ್ನು ಲಾಕ್‌ ಮಾಡಿದ್ದೇ ರೋಚಕ. ಅಪಘಾತದ ಕೆ ಹೇಳಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಸಿಸಿಬಿ ರೋಚಕ ಕಾರ್ಯಾಚರಣೆ ಬಗ್ಗೆ ಇಲ್ಲಿದೆ ಅಪ್‌ಡೇಟ್ಸ್..!

ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!

Video Top Stories