
ಎಂಜಿ ರಸ್ತೆ- ಬೈಯ್ಯಪ್ಪನಹಳ್ಳಿ ಮಾರ್ಗದಲ್ಲಿ ನಿತ್ಯ ಸಮಸ್ಯೆ, ಮೆಟ್ರೋ ಕಾಮಗಾರಿಯಲ್ಲಿ ಲೋಪ.?
ಎಂಜಿ ರಸ್ತೆ- ಬೈಯ್ಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ತಿಂಗಳಿಗೆರಡು ಬಾರಿ ನಮ್ಮ ಮೆಟ್ರೋ ಕಾಮಗಾರಿ ನಡೆಸುತ್ತಿದೆ. ಹಾಗಾದರೆ ನಮ್ಮ ಮೆಟ್ರೋದಲ್ಲಿ ಕಳಪೆ ಕಾಮಗಾರಿ ನಡೆದಿದೆಯಾ..? ಎಂಬ ಅನುಮಾನ ಶುರುವಾಗಿದೆ. ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.
ಬೆಂಗಳೂರು (ಜು. 10): ಎಂಜಿ ರಸ್ತೆ- ಬೈಯ್ಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ತಿಂಗಳಿಗೆರಡು ಬಾರಿ ನಮ್ಮ ಮೆಟ್ರೋ ಕಾಮಗಾರಿ ನಡೆಸುತ್ತಿದೆ. ಹಾಗಾದರೆ ನಮ್ಮ ಮೆಟ್ರೋದಲ್ಲಿ ಕಳಪೆ ಕಾಮಗಾರಿ ನಡೆದಿದೆಯಾ..? ಎಂಬ ಅನುಮಾನ ಶುರುವಾಗಿದೆ. ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ