ಅಂದು ರೈಲ್ವೇ ಬೋಗಿ...ಇಂದು ಐಸೋಲೇಷನ್ ವಾರ್ಡ್, ರೈಲ್ವೇ ಅಧಿಕಾರಿಗಳ ವಿನೂತನ ಪ್ರಯತ್ನ

ಅಂದು ರೈಲ್ವೇ ಬೋಗಿ, ಇಂದು ಐಸೋಲೇಷನ್ ವಾರ್ಡ್....ಹುಬ್ಬಳ್ಳಿ ರೈಲ್ವೇ ವಿಭಾಗದ ಅಧಿಕಾರಿಗಳ ವಿನೂತನ ಪ್ರಯತ್ನ ಇದು. 258 ಬೋಗಿಗಳನ್ನು ಬಳಸಿ ಐಸೋಲೇಷನ್ ವಾರ್ಡ್‌ಗಳನ್ನು ಸಿದ್ಧತೆ ಮಾಡಲಾಗಿದೆ. ಒಂದು ಬೋಗಿಯಲ್ಲಿ 8- 16 ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 01): ಅಂದು ರೈಲ್ವೇ ಬೋಗಿ, ಇಂದು ಐಸೋಲೇಷನ್ ವಾರ್ಡ್....ಹುಬ್ಬಳ್ಳಿ ರೈಲ್ವೇ ವಿಭಾಗದ ಅಧಿಕಾರಿಗಳ ವಿನೂತನ ಪ್ರಯತ್ನ ಇದು. 258 ಬೋಗಿಗಳನ್ನು ಬಳಸಿ ಐಸೋಲೇಷನ್ ವಾರ್ಡ್‌ಗಳನ್ನು ಸಿದ್ಧತೆ ಮಾಡಲಾಗಿದೆ. ಒಂದು ಬೋಗಿಯಲ್ಲಿ 8- 16 ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ. ಸರ್ಕಾರ ಸೂಚನೆ ಕೊಟ್ಟರೆ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ರೈಲ್ವೇ ಇಲಾಖೆ ಪಿಆರ್‌ಒ ಅನಿಶ್ ಹೆಗಡೆ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಡಾ. ಶ್ರೀಧರ್‌ರಿಂದ ಮಾದರಿ ಕಾರ್ಯ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video