ಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಬಿಎಸ್‌ವೈ ಕೆಂಡಾಮಂಡಲ

ಕೊರೋನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.

First Published May 17, 2021, 6:41 PM IST | Last Updated May 17, 2021, 6:55 PM IST

ಬೆಂಗಳೂರು, (ಮೇ.17): ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.

ಆರೋಗ್ಯ ಸಚಿವರನ್ನ ಭೇಟಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಈ ವೇಳೆ ಜಿಲ್ಲಾಧಿಕಾರಿಗಳ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲರಾಗಿದ್ದು, ನಿರೀಕ್ಷೆಯಂತೆ ಜಿಲ್ಲೆಗಳಲ್ಲಿ ಕೆಲಸ ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.