Asianet Suvarna News Asianet Suvarna News

ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

ಬೆಂಗಳೂರು (ಮೇ. 23): ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. 2020 ರಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ದೇಹದಾರ್ಡ್ಯ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಪಾಸಾಗಿದ್ದರು. ನಕಲಿ ಅಂಕಪಟ್ಟಿ ಸಲ್ಲಿಸಿ, ಸಿಕ್ಕಿ ಬಿದ್ದಿದ್ದಾರೆ. 7 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!