ಬ್ಯಾಟರಾಯನಪುರ ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ, ದಾಖಲೆಗಳು ನಾಶ
ಯಲಹಂಕ (Yalahanka) ವಲಯದ ಬ್ಯಾಟರಾಯನಪುರದಲ್ಲಿರುವ (Byatarayanapura) ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ.
ಬೆಂಗಳೂರು (ಏ. 16): ಯಲಹಂಕ (Yalahanka) ವಲಯದ ಬ್ಯಾಟರಾಯನಪುರದಲ್ಲಿರುವ (Byatarayanapura) ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಚೀಫ್ ಇಂಜಿನೀಯರ್ ಕೊಠಡಿಯಲ್ಲಿದ್ದ ದಾಖಲೆಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ನಂದಿಸುವಲ್ಲ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!