Asianet Suvarna News Asianet Suvarna News

ಮೈಸೂರು ರಸ್ತೆಯಲ್ಲಿ ಭಾರೀ ಅಗ್ನಿ ಅವಘಡ

ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ಬಳಿ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಢ ಸಂಭವಿಸಿದೆ. 

 

ಬೆಂಗಳೂರು (ನ. 10): ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ಬಳಿ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಢ ಸಂಭವಿಸಿದೆ. 

ಬೇಕಾಬಿಟ್ಟಿ App ಗಳನ್ನ ಡೌನ್‌ಲೋಡ್‌ ಮಾಡಿಕೊಳ್ಳುತ್ತೀರಾ? ನಾಮ ಗ್ಯಾರಂಟಿ..!

8  ಫೈರ್ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಇಂದು ಬೆಳಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದೆ ಯಲಹಂಕ ಸಮೀಪದ ಕೆಪಿಸಿಎಲ್ ಪವರ್ ಪ್ಲಾಂಟ್‌ನಲ್ಲಿಯೂ ಸಹ ಅಗ್ನಿ ಅವಘಢ ಸಂಭವಿಸಿತ್ತು. 
 

Video Top Stories