Asianet Suvarna News Asianet Suvarna News

HAL ಕ್ಯಾಂಪಸ್‌ನಲ್ಲಿ ಬೆಂಕಿ ; ಯಾರಿಗೂ ಪ್ರಾಣಾಪಾಯವಾಗಿಲ್ಲ

ಬೆಂಗಳೂರಿನ HAL ಕ್ಯಾಂಪಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತ್ಯಾಜ್ಯ ವಿಲೇವಾರಿ ಸ್ಥಳದ ರಾಸಾಯನಿಕ ತ್ಯಾಜ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತ್ಯಾಜ್ಯದ ಮೇಲೆ ಮಳೆ ಬಿದ್ದು ಕೆಮಿಕಲ್ ರಿಯಾಕ್ಷನ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಪ್ರಾಣಾಪಾಯವಾಗಿಲ್ಲ. 

ಬೆಂಗಳೂರು (ಏ. 29):  HAL ಕ್ಯಾಂಪಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತ್ಯಾಜ್ಯ ವಿಲೇವಾರಿ ಸ್ಥಳದ ರಾಸಾಯನಿಕ ತ್ಯಾಜ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತ್ಯಾಜ್ಯದ ಮೇಲೆ ಮಳೆ ಬಿದ್ದು ಕೆಮಿಕಲ್ ರಿಯಾಕ್ಷನ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಪ್ರಾಣಾಪಾಯವಾಗಿಲ್ಲ. 

ಕೊರೋನಾದಿಂದ ಬೆಂಗಳೂರು ಸೇಫ್: ಇಂದು ಪತ್ತೆಯಾಗಿಲ್ಲ ಒಂದೇ ಒಂದು ಕೇಸ್

Video Top Stories