ಅಗ್ನಿಶಾಮಕ ಸಿಬ್ಬಂದಿಯಿಂದ ಪ್ರವಾಹದಲ್ಲಿ ಸಿಲುಕಿದ್ದ 40 ಕೋತಿಗಳ ರಕ್ಷಣೆ

ತುಂಗಭದ್ರಾ ಪ್ರವಾಹದಲ್ಲಿ ಸಿಲುಕಿದ್ದ 40 ಕೋತಿಗಳನ್ನು ರೋಪ್ ರಾಡಾರ್ ಮೂಲಕ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಮೂರು ದಿನ ಕಾರ್ಯಾಚರಣೆ ನಡೆದಿದೆ. 

First Published Aug 9, 2020, 3:32 PM IST | Last Updated Aug 9, 2020, 3:33 PM IST

ಬೆಂಗಳೂರು (ಆ. 09): ತುಂಗಭದ್ರಾ ಪ್ರವಾಹದಲ್ಲಿ ಸಿಲುಕಿದ್ದ 40 ಕೋತಿಗಳನ್ನು ರೋಪ್ ರಾಡಾರ್ ಮೂಲಕ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಮೂರು ದಿನ ಕಾರ್ಯಾಚರಣೆ ನಡೆದಿದೆ. ಇನ್ನೂ 15 ಕ್ಕೂ ಹೆಚ್ಚು ಕೋತಿಗಳು ಸಿಲುಕಿರುವ ಶಂಕೆ ಇದೆ. ಕೋತಿಗಳ ರಕ್ಷಣಾ ಕಾರ್ಯ ಮುಂದುವರೆದಿದೆ. 

ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ, ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

Video Top Stories