Asianet Suvarna News Asianet Suvarna News

ದೆಹಲಿಯಿಂದ ಬೆಂಗಳೂರಿಗೆ ಒಬ್ಬನೇ ಆಗಮಿಸಿದ 5 ವರ್ಷದ ಬಾಲಕ

5 ವರ್ಷದ ಬಾಲಕನೊಬ್ಬ ದೆಹಲಿಯಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ್ದಾನೆ. ಈ ಬಾಲಕ ಏಕಾಂಗಿಯಾಗಿ ವಿಮಾನದಲ್ಲಿ ಬಂದಿದ್ದಾನೆ. ಈ ಪುಟ್ಟ ಹುಡುಗನ ಧೈರ್ಯವನ್ನು ಮೆಚ್ಚಲೇಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

First Published May 25, 2020, 12:45 PM IST | Last Updated May 25, 2020, 12:45 PM IST

ಬೆಂಗಳೂರು (ಮೇ. 25): 5 ವರ್ಷದ ಬಾಲಕನೊಬ್ಬ ದೆಹಲಿಯಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ್ದಾನೆ. ಈ ಬಾಲಕ ಏಕಾಂಗಿಯಾಗಿ ವಿಮಾನದಲ್ಲಿ ಬಂದಿದ್ದಾನೆ. ಈ ಪುಟ್ಟ ಹುಡುಗನ ಧೈರ್ಯವನ್ನು ಮೆಚ್ಚಲೇಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮೊದಲ ಫ್ಲೈಟ್ ಲ್ಯಾಂಡಿಂಗ್

Video Top Stories