
ನಾರಾಯಣಪುರ ಡ್ಯಾಂ ನೀರು ಬಿಡುಗಡೆ; ಕೃಷ್ಣಾನದಿ ತೀರದ ಜನರಿಗೆ ಪ್ರವಾಹ ಆತಂಕ
ಕೃಷ್ಣಾನದಿ ತೀರದ ಜನರಿಗೆ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ. ನಾರಾಯಣಪುರ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. 33 ಟಿಎಂಸಿ ಸಾಮರ್ಥ್ಯದ ಡ್ಯಾಂ ಇದಾಗಿದ್ದು 30 ಟಿಎಂಸಿ ನೀರು ಈಗಾಗಲೇ ಸಂಗ್ರಹವಾಗಿದೆ. ಸುತ್ತಮುತ್ತ ಇರುವ ಗ್ರಾಮಗಳಲ್ಲಿ ಪ್ರವಾಹ ಆತಂಕ ಶುರುವಾಗಿದ್ದು ಯಾರೂ ಕೂಡಾ ಡ್ಯಾಂ ಕಡೆ ಹೋಗಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಬೆಂಗಳೂರು (ಆ. 16): ಕೃಷ್ಣಾನದಿ ತೀರದ ಜನರಿಗೆ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ. ನಾರಾಯಣಪುರ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. 33 ಟಿಎಂಸಿ ಸಾಮರ್ಥ್ಯದ ಡ್ಯಾಂ ಇದಾಗಿದ್ದು 30 ಟಿಎಂಸಿ ನೀರು ಈಗಾಗಲೇ ಸಂಗ್ರಹವಾಗಿದೆ. ಸುತ್ತಮುತ್ತ ಇರುವ ಗ್ರಾಮಗಳಲ್ಲಿ ಪ್ರವಾಹ ಆತಂಕ ಶುರುವಾಗಿದ್ದು ಯಾರೂ ಕೂಡಾ ಡ್ಯಾಂ ಕಡೆ ಹೋಗಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮುದ್ದೇಬಿಹಾಳ: ಶವಸಂಸ್ಕಾರಕ್ಕೆ ಉಕ್ಕಿ ಹರಿಯುವ ಹಳ್ಳ; ಪರದಾಡಿದ ಗ್ರಾಮಸ್ಥರು!