Asianet Suvarna News Asianet Suvarna News

ನೆರೆ ಪರಿಹಾರ ಮೊತ್ತ ಹೆಚ್ಚಳ: ಯಾರ್ಯಾರಿಗೆ ಎಷ್ಟೆಷ್ಟು? ಇಲ್ಲಿದೆ ಡೀಟೆಲ್ಸ್

ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ  ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಯಾರ್ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ಡಿಟೇಲ್ಸ್. 

Oct 21, 2020, 5:40 PM IST

ಬೆಂಗಳೂರು (ಅ. 21): ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ  ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಶೇ. 75 ಕ್ಕಿಂತ ಹೆಚ್ಚು ಹಾನಿಯಾಗಿದ್ರೆ 5 ಲಕ್ಷ ರೂ ಪರಿಹಾರ,  ಶೇ. 25- 75 ರಷ್ಟು ಹಾನಿಯಾಗಿದ್ರೆ 3 ಲಕ್ಷ ರೂ ಪರಿಹಾರ, ಅಲ್ಪಸ್ವಲ್ಪ ಮನೆ ಹಾನಿಯಾಗಿದ್ದರೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  

ಅತ್ತ ತಾಯಿಯೂ ಇಲ್ಲ, ಇತ್ತ ಮನೆಯೂ ಇಲ್ಲ: ಕಾಳಜಿ ಕೇಂದ್ರದಲ್ಲಿ ಗರ್ಭಿಣಿ ಗೋಳಾಟ