
IMA ಹಗರಣದಲ್ಲಿ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಹಣ ಪಡೆದ್ರಾ ಮಾಜಿ ಮುಖ್ಯಮಂತ್ರಿಗಳು.?
ಭಾರೀ ಸದ್ದು ಮಾಡಿದ್ದ ಐಎಂಎ ಹಗರಣದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಬೆಳಕಿಗೆ ಬಂದಿದೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಪಡೆದವರ ಹೆಸರನ್ನು ನಿರ್ದೇಶಕ ನಿಜಾಮುದ್ದೀನ್ ಬಾಯ್ಬಿಟ್ಟಿದ್ದಾರೆ.
ಬೆಂಗಳೂರು (ಫೆ. 20): ಭಾರೀ ಸದ್ದು ಮಾಡಿದ್ದ ಐಎಂಎ ಹಗರಣದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಬೆಳಕಿಗೆ ಬಂದಿದೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಪಡೆದವರ ಹೆಸರನ್ನು ನಿರ್ದೇಶಕ ನಿಜಾಮುದ್ದೀನ್ ಬಾಯ್ಬಿಟ್ಟಿದ್ದಾರೆ. ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಇಬ್ಬರು ಮಾಜಿ ಸಿಎಂಗಳು, ನಾಲ್ವರು ನಾಯಕರು, ಹಲವು ಅಧಿಕಾರಿಗಳ ಹೆಸರು ಕೇಳಿ ಬಂದಿದೆ. ಯಾರು ಆ ಇಬ್ಬರು ಸಿಎಂಗಳು.?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ