Asianet Suvarna News Asianet Suvarna News

ವಿನಯ್‌ ಕುಲಕರ್ಣಿ ಬಂಧನ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

Nov 5, 2020, 2:51 PM IST

ಬೆಂಗಳೂರು(ನ.05): ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಾಮಾಣಿಕವಾದ ತನಿಖೆ ನಡೆಯಬೇಕು, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಸಿಬಿಐ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ವಿನಯ್ ಕುಲಕರ್ಣಿ ಅರೆಸ್ಟ್: ಯೋಗೇಶ್‌ ಗೌಡ ಸ್ನೇಹಿತ ಬಿಚ್ಚಿಟ್ಟ ಷಡ್ಯಂತ್ರ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅನ್ಯಾಯವಾದ ನೊಂದ ಕುಟುಂಬಕ್ಕೆ ನಿಜವಾದ ನ್ಯಾಯ ಸಿಗುವಂತಾಗಬವೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.