ಟ್ರಾಕ್ಟರ್ ಸ್ಟೀರಿಂಗ್ ಏರಿದ ಮಾಜಿ ಸಿಎಂ ಎಚ್‌ಡಿಕೆ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಣ್ಣಿನ ಮಗ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಟ್ರಾಕ್ಟರ್ ಏರಿದ್ದಾರೆ. ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರ ಉದ್ಘಾಟಿಸಿ ಎಚ್‌ಡಿಕೆ ಟ್ರಾಕ್ಟರ್ ಏರಿದ್ದಾರೆ. ರೈತರು, ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು ಸಾಮಾಜಿಕ ಅಂತರವನ್ನು ಮರೆತಿದ್ದಾರೆ. 

First Published Jun 2, 2020, 7:04 PM IST | Last Updated Jun 2, 2020, 7:04 PM IST

ಬೆಂಗಳೂರು (ಜೂ. 02): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಣ್ಣಿನ ಮಗ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಟ್ರಾಕ್ಟರ್ ಏರಿದ್ದಾರೆ. ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರ ಉದ್ಘಾಟಿಸಿ ಎಚ್‌ಡಿಕೆ ಟ್ರಾಕ್ಟರ್ ಏರಿದ್ದಾರೆ. ರೈತರು, ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು ಸಾಮಾಜಿಕ ಅಂತರವನ್ನು ಮರೆತಿದ್ದಾರೆ. 

ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

Video Top Stories