Assembly Election 2023: ಸಿದ್ದರಾಮಯ್ಯ ಸ್ಪರ್ಧೆ ಎಲ್ಲಿಂದ..? ಅವರೇ ಕೊಟ್ಟ ಉತ್ತರ..!

 8-10 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಬರುತ್ತಿದೆ. ಆದರೆ ಯಾವುದು ಎಂದು ಇನ್ನೂ ನಿರ್ಧರಿಸಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ಧಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 26): 8-10 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಬರುತ್ತಿದೆ. ಆದರೆ ಯಾವುದು ಎಂದು ಇನ್ನೂ ನಿರ್ಧರಿಸಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ಧಾರೆ. 

ಕೊಪ್ಪಳ, ಬದಾಮಿ, ಚಾಮರಾಜಪೇಟೆ, ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವಂತೆ ಒತ್ತಡ ಬರುತ್ತಿದೆ. ಚಾಮುಂಡೇಶ್ವರಿಯಿಂದ ನಿಲ್ಲಬಾರದು ಅಂದುಕೊಂಡಿದ್ದೇನೆ' ಎಂದಿದ್ದಾರೆ. 

'ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳಲ್ಲ, ನಾನೆಲ್ರಿ ಹಾಗಂದೆ.'?

Related Video