Asianet Suvarna News Asianet Suvarna News

ಮಾಜಿ ಸಿಎಂ ಸಿದ್ದರಾಮಯ್ಯ ಟ್ರಾವೆಲ್ ಹಿಸ್ಟರಿ ಇಲ್ಲಿದೆ..!

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋವಿಡ್ 19 ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯನವರ ಟ್ರಾವೆಲ್ ಹಿಸ್ಟರಿ ನೋಡುವುದಾದರೆ ಜುಲೈ 27 ರಂದು ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಡಿಕೆಶಿ ಸೇರಿ ಹಲವರು ನಾಯಕರು ಭಾಗಿಯಾಗಿದ್ದರು. 

ಬೆಂಗಳೂರು (ಆ. 04): ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋವಿಡ್ 19 ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯನವರ ಟ್ರಾವೆಲ್ ಹಿಸ್ಟರಿ ನೋಡುವುದಾದರೆ ಜುಲೈ 27 ರಂದು ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಡಿಕೆಶಿ ಸೇರಿ ಹಲವರು ನಾಯಕರು ಭಾಗಿಯಾಗಿದ್ದರು.

ಜುಲೈ 31 ರಂದು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಜುಲೈ 28 ರಂದು ಹಿರಿಯರ ನಾಯಕರ ಜೊತೆ ಸಭೆ ನಡೆಸಿದ್ದರು. ಜುಲೈ 29 ರಂದು ಪುತ್ರ ರಾಕೇಶ್ ಪುಣ್ಯತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದರು. ಜುಲೈ 30 ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಜುಲೈ 31 ರಂದು  ಬೆಂಗಳೂರಿಗೆ ವಾಪಸ್ಸಾಗಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ..!