Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

*  ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ
*  ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಚಾಟಿ ಬೀಸಿದ್ದಾರೆ ಸಚಿವ ಕಾರಜೋಳ 
*  ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ 

First Published Mar 3, 2022, 9:07 AM IST | Last Updated Mar 3, 2022, 9:12 AM IST

ಬೆಂಗಳೂರು(ಮಾ.03): ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್‌ ಮೃತದೇಹವನ್ನ ತರಲಿ ಪ್ರಯತ್ನಿಸಲಾಗುತ್ತಿದೆ. ಇನ್ನು ಮೃತನ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
* ಉಕ್ರೇನ್‌ಲ್ಲಿ ಸಿಲುಕಿಕೊಂಡಿರುವ ಮಕ್ಕಳನ್ನ ಬೇಗನೇ ಕರೆತರುವಂತೆ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
* ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ ಬೀಳಲಿದೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. 

Panchanga: ಈ ದಿವಸ ಗುರು ಸ್ಮರಣೆ ಮಾಡುವುದರಿಂದ ಶುಭ ಫಲ

* ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಚಾಟಿ ಬೀಸಿದ್ದಾರೆ. ಕೋರ್ಟ್‌ ತೀರ್ಪಿನ ವಿರುದ್ಧ ನಿಮ್ಮ ಪಾದಯಾತ್ರೆನಾ ಅಂತ ಕಾಂಗ್ರೆಸ್ಸಿಗರಿಗೆ ಕಾರಜೋಳ ಪ್ರಶ್ನೆ ಮಾಡಿದ್ದಾರೆ.
* ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೀವಂತವಿದೆ ಅಂತ ತೋರಿಸಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿ ಕಾರಿದ್ದಾರೆ.
* ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ, ಏಪ್ರಿಲ್‌ 22 ರಿಂದ ಮೇ. 11 ರವರೆಗೆ ಪರೀಕ್ಷೆ ನಡೆಯಲಿದೆ. 
 

Video Top Stories