Asianet Suvarna News Asianet Suvarna News

ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಸರ್ಕಸ್, ಕುತೂಹಲ ಮೂಡಿಸಿದೆ ಸಿಎಂ ಭೇಟಿ

ರಮೇಶ್ ಜಾರಕಿಹೊಳಿ ಮಂತ್ರಿಗಿರಿ ಪಡೆಯಲು ಸರ್ಕಸ್ ನಡೆಸುತ್ತಿದ್ದಾರೆ.  ಸಿಎಂ ಬೊಮ್ಮಾಯಿ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. 

First Published Oct 19, 2021, 1:28 PM IST | Last Updated Oct 19, 2021, 1:37 PM IST

ಬೆಂಗಳೂರು (ಅ. 19): ರಮೇಶ್ ಜಾರಕಿಹೊಳಿ ಮಂತ್ರಿಗಿರಿ ಪಡೆಯಲು ಸರ್ಕಸ್ ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಸಂಪುಟ ಸೇರಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ- ಸಿಎಂ ಬೊಮ್ಮಾಯಿ ಭೇಟಿ ಕುತೂಹಲ ಮೂಡಿಸಿದೆ. 

ಮಂಗಳೂರು ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ