Asianet Suvarna News Asianet Suvarna News

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸುರೇಶ್ ಅಂಗಡಿ ಪುತ್ಥಳಿ ಅನಾವರಣ

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸುರೇಶ್ ಅಂಗಡಿ ಯವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ದೆಹಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಪುತ್ಥಳಿ ನಿರ್ಮಾಣ ಮಾಡಲಾಗಿದೆ. 

ಬೆಂಗಳೂರು (ಆ. 10): ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸುರೇಶ್ ಅಂಗಡಿ ಯವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ದೆಹಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ,ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಂಸದೆ ಮಂಗಳಾ ಅಂಗಡಿ ಭಾಗಿಯಾಗಿದ್ದರು. 

ಆಗಸ್ಟ್ 15 ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Video Top Stories