108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ
ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬೆಂಗಳೂರು (ಜೂ. 27): .ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
108 ಅಡಿ ಕೆಂಪೇಗೌಡ ಪ್ರತಿಮೆಗೆ ಇಂದು ಶಂಕು: 23 ಎಕರೆ ಜಾಗದಲ್ಲಿ ಸೆಂಟ್ರಲ್ ಪಾರ್ಕ್!
ಮಾಜಿ ಪ್ರಧಾನಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಿಸಿಎಂ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಭೂಮಿಪೂಜೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ...!