ಬಂಗಾರ ಪ್ರಿಯರಿಗೆ ಶುಭ ಸುದ್ದಿ! ಬೆಲೆಯಲ್ಲಿ ಗಣನೀಯ ಇಳಿಕೆ, ಬೇಗ ಖರೀದಿಸ್ರೀ ಮತ್ತೆ!

ಬಂಗಾರ ಕೊಳ್ಳುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ಒಮದು ವಾರದಿಂದ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಇಲ್ಲಿಯವರೆಗೆ 11,000 ರೂ ಇಳಿಕೆಯಾಗಿದೆ. ಪ್ರತಿ 10 ಗ್ರಾಂ ಬೆಲೆ 45,283 ಆಗಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 04): ಬಂಗಾರ ಕೊಳ್ಳುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ಒಮದು ವಾರದಿಂದ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಇಲ್ಲಿಯವರೆಗೆ 11,000 ರೂ ಇಳಿಕೆಯಾಗಿದೆ. ಪ್ರತಿ 10 ಗ್ರಾಂ ಬೆಲೆ 45,283 ಆಗಿದೆ. 

ಪ್ರಧಾನಿಯಾಯ್ತು, ಈಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಯಾರೂ ಕೂಡಾ ಭಯಪಡಬೇಡಿ. ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 

Related Video