Asianet Suvarna News Asianet Suvarna News

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರಿಗೆ ಗುಡ್‌ ನ್ಯೂಸ್! ಪ್ರತಿಭಟನೆ ವೇಳೆ ದಾಖಲಾಗಿದ್ದ ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. 

ಬೆಂಗಳೂರು (ಸೆ. 20): ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರಿಗೆ ಗುಡ್‌ ನ್ಯೂಸ್! ಪ್ರತಿಭಟನೆ ವೇಳೆ ದಾಖಲಾಗಿದ್ದ ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್‌ಐಆರ್ ದಾಖಲಾಗಿರುವ ಕೇಸ್ ಬಿಟ್ಟು ಉಳಿದ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಸಾರಿಗೆ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. 

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್