ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟರೆ ಕೇಸ್!

ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟಲ್ಲಿ ಕೇಸ್ ದಾಖಲಾಗುತ್ತದೆ. ಕೊರೋನಾ ಸೋಂಕು ಕಾಣಿಸಿಕೊಂಡಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು. ಆದರೆ ಖಾಸಗಿ ಆಸ್ಪತ್ರೆಗಳು ಸೋಂಕಿನ ಮಾಹಿತಿ ಬಚ್ಚಿಡುತ್ತಿದೆ. ಇದೀಗ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.22): ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟಲ್ಲಿ ಕೇಸ್ ದಾಖಲಾಗುತ್ತದೆ. ಕೊರೋನಾ ಸೋಂಕು ಕಾಣಿಸಿಕೊಂಡಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು. ಆದರೆ ಖಾಸಗಿ ಆಸ್ಪತ್ರೆಗಳು ಸೋಂಕಿನ ಮಾಹಿತಿ ಬಚ್ಚಿಡುತ್ತಿದೆ. ಇದೀಗ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video